ಕಾಂಗ್ರೆಸ್‌ಗೆ ಇಡೀ ದೇಶದಲ್ಲಿ ಚಡ್ಡಿ ಬಿಚ್ಚಿ ಕಳಿಸಿದ್ದಾರೆ: ಸಚಿವ ಅರಗ ಜ್ಞಾನೇಂದ್ರ ಲೇವಡಿ

ಚಿತ್ರದುರ್ಗ ಜೂ. ೦೮: ವಿರೋಧ ಪಕ್ಷದವರಿಗೆ ಮಾಡಲು ಬೇರೆ ಕೆಲಸ ಇಲ್ಲ. ಕಾಂಗ್ರೆಸ್‌ಗೆ ಇಡೀ ದೇಶದಲ್ಲಿ ಚಡ್ಡಿ ಬಿಚ್ಚಿ ಕಳಿಸಿದ್ದಾರೆ. ವಿರೋಧ ಪಕ್ಷವಾಗಿ ಕೆಲಸ ಮಾಡುವ ಶಕ್ತಿ ಸಹ ಅವರಿಗಿಲ್ಲ. ಬರುವ ಚುನಾವಣೆಯಲ್ಲಿ ಜನ[more...]