ಕಾಂಗ್ರೆಸ್ ಸೇರಿದ ಖ್ಯಾತ ನಿರ್ಮಾಪಕ ಎಸ್.ನಾರಾಯಣ್ ಅವರು ಹೇಳಿದ್ದೇನು.

ಬೆಂಗಳೂರು,ಮಾ.16-ಖ್ಯಾತ  ಚಲನಚಿತ್ರ ನಿರ್ಮಾಪಕ, ನಿರ್ದೇಶಕ, ನಟ ಎಸ್.ನಾರಾಯಣ್, ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಮಾಜಿ ರಾಜ್ಯಾಧ್ಯಕ್ಷ ತಿಮ್ಮಯ್ಯ ಪುರ್ಲೆ ಸೇರಿದಂತೆ ಅನೇಕ ನಾಯಕರು ಇಂದು ಕಾಂಗ್ರೆಸ್‍ಗೆ ಸೇರ್ಪಡೆಯಾದರು. ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್[more...]