ಕುಡಿಯುವ ನೀರು ಶುದ್ದವಾಗಿದ್ದರೆ ದೇಹದ ಸಾಕಷ್ಟು ಕಾಯಿಲೆಯನ್ನು ದೂರ ಮಾಡಬಹುದಾಗಿದೆ: ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

ಚಿತ್ರದುರ್ಗ: ಕುಡಿಯುವ ನೀರು ಆರೋಗ್ಯದ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. ಕುಡಿಯುವ ನೀರು ಶುದ್ದವಾಗಿದ್ದರೆ ದೇಹದ ಸಾಕಷ್ಟು ಕಾಯಿಲೆಯನ್ನು ದೂರ ಮಾಡಬಹುದಾಗಿದೆ ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ತಿಳಿಸಿದರು. ತಾಲೂಕಿನ ಗುಡ್ಡದರಂಗನವ್ವನಹಳ್ಳಿಯಲ್ಲಿ ಗ್ರಾಮೀಣ ಅಭಿವೃದ್ಧಿ ಕುಡಿಯುವ[more...]