ರೈತ ಹೋರಟವನ್ನು ಭಯೋತ್ಪಾದಕತೆಗೆ ಹೋಲಿಸಿದ ಕೃಷಿ ಸಚಿವ ಬಿ.ಸಿ.ಪಾಟೀಲ್

ಕೊಪ್ಪಳ :ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನನ್ನು ವಿರೋಧಿಸಿ ರೈತರು ಜನ ಗಣರಾಜ್ಯೋತ್ಸವವನ್ನು ಆಚರಿಸಿದ್ದಾರೆ. ದೆಹಲಿ ಸೇರಿದಂತೆ ಬೆಂಗಳೂರಿನಲ್ಲಿ ರೈತರು ಬೃಹತ್‌ ಟ್ರಾಕ್ಟರ್‌ ರ್‍ಯಾಲಿಯನ್ನು ಯಶಸ್ವಿಯಾಗಿ ಮಾಡಿದ್ದಾರೆ. ದೇಶದಾದ್ಯಂತ ರೈತರ ಪರ ಭಾರಿ[more...]