ಕೆಆರ್‌ಎಸ್‌ ಬಾಗಿನ ಕಾರ್ಯಕ್ರಮ ಖಾಸಗಿಗೆ ಗುತ್ತಿಗೆ : 13 ಲಕ್ಷ ವೆಚ್ಚ

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಕೆಆರ್‌ಎಸ್‌ಗೆ ಬಾಗೀನ ಅರ್ಪಿಸಿದ್ದು, ಆದ ಖರ್ಚು ವೆಚ್ಚ ಲಕ್ಷ ಲಕ್ಷದಷ್ಟಾಗಿದೆ ಎಂದು ಶಾಸಕರೋರ್ವರು ಆರೋಪ ಮಾಡಿದ್ದಾರೆ. ಮಂಡ್ಯ (ಆ.24): ಕೆಆರ್‌ಎಸ್‌ ಬಾಗಿನ ಕಾರ್ಯಕ್ರಮ ಆಯೋಜನೆಯನ್ನು ಖಾಸಗಿಯವರಿಗೆ ಗುತ್ತಿಗೆ ನೀಡಿದ್ದು[more...]