ಕೇಂದ್ರದ ಅನುಮತಿ ದೊರೆತ ಕೂಡಲೇ ರಾಗಿ ಖರೀದಿ ಪುನರಾರಂಭ: ಸಿಎಂ ಬಸವರಾಜ್ ಬೊಮ್ಮಾಯಿ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಏ.29: ಕೇಂದ್ರ ಸರ್ಕಾರದ ಅನುಮತಿ ದೊರೆತ ತಕ್ಷಣವೇ ಬೆಂಬಲ ಬೆಲೆ ಯೋಜನೆಯಡಿ ಹೆಚ್ಚುವರಿ ರಾಗಿ ಖರೀದಿ ಪ್ರಕ್ರಿಯೆಯನ್ನು ಪುನರಾರಂಭ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಚಿತ್ರದುರ್ಗ ತಾಲ್ಲೂಕಿನ ಭೀಮಸಮುದ್ರ ಗ್ರಾಮಕ್ಕೆ[more...]