ಕೇಂದ್ರ ಬಜೆಟ್: 5 ವರ್ಷದಲ್ಲಿ 60 ಲಕ್ಷ ಉದ್ಯೋಗ ಸೃಷ್ಟಿ: ಸಚಿವೆ ನಿರ್ಮಲಾ ಸೀತಾರಾಮನ್ ಅಭಯ

ಅವಿನಾಶ್‌ ಆರ್‌ ಭೀಮಸಂದ್ರ ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಇಂದು 2022-23 ನೇ ಸಾಲಿನ ಬಜೆಟ್ (Budget 2022) ಮಂಡಿಸುತ್ತಿದ್ದಾರೆ. ಇದು ವಿತ್ತ ಸಚಿವರ ನಾಲ್ಕನೇ ಬಜೆಟ್[more...]