ಕೋಟೆನಾಡಿನಲ್ಲಿ ಜೀ ಕನ್ನಡ ವಾಹಿನಿಯ ಜೀ ಗಣೇಶೋತ್ಸವ

*ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಮತ್ತು ಭರ್ಜರಿ ಬ್ಯಾಚುಲರ್ಸ್ ಮಹಾಸಂಗಮ. ಚಿತ್ರದುರ್ಗ:ವೀಕ್ಷಕರಿದ್ದಲ್ಲಿಗೆ ವಾಹಿನಿ ಬರೋದು ಹೊಸತೇನಲ್ಲ,ಆದ್ರೆ ಯಾವಾಗಲು ಹೊಸತನಕ್ಕೆ ಹಾತೊರೆಯುತ್ತ,ತನ್ನ ವೀಕ್ಷಕರಿಗೆ ಹೊಸ ಬಗೆಯ ಕಾರ್ಯಕ್ರಮದ ಮೂಲಕ ಮನೋರಂಜನೆ ನೀಡುತ್ತ ಬಂದಿರುವ ಜೀ ಕನ್ನಡ ವಾಹಿನಿಯು[more...]