ಕೊರೊನಾ ಓಡಿಸಿ, ಹಳ್ಳಿಗಳು ಉಳಿಸಿ: ಕೋವಿಡ್ ಮುಕ್ತ ಜಾಗೃತಿ ಅಭಿಯಾನಕ್ಕೆ ಡಿಸಿ ಚಾಲನೆ.

ಚಿತ್ರದುರ್ಗ,ಮೇ20:ಕೋವಿಡ್-19ರ ಸಾಂಕ್ರಾಮಿಕ ರೋಗದ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿದ್ದು, ಈ ರೋಗ ಹಳ್ಳಿಗಳಿಗೂ ವ್ಯಾಪಿಸುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ವತಿಯಿಂದ ಹಮ್ಮಿಕೊಂಡಿರುವ ಕೊರೊನಾ ಓಡಿಸಿ,[more...]