ಕೋವಿಡ್ ಪರೀಕ್ಷೆ ಹೆಚ್ಚಳಕ್ಕೆ ಕ್ರಮವಹಿಸಿ: ಸಚಿವ ಬಿ.ಸಿ.ಪಾಟೀಲ್

ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ಪಾಟೀಲ್ ಸೂಚನೆ ಚಿತ್ರದುರ್ಗ,ಜನವರಿ26: ಜಿಲ್ಲೆಯಲ್ಲಿ ಕೋವಿಡ್-19 ಪರೀಕ್ಷಾ ಪ್ರಮಾಣ ಹೆಚ್ಚಳಕ್ಕೆ ಅಗತ್ಯ ಕ್ರಮವಹಿಸಬೇಕು ಎಂದು ಕೃಷಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ಪಾಟೀಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಲ್ಲಿನ[more...]