18-44 ವರ್ಷದವರಿಗೆ ಕೋವಿನ್ ಆ್ಯಪ್‌ನಲ್ಲಿ ಸ್ಥಳದಲ್ಲೇ ನೋಂದಣಿ.

ನವದೆಹಲಿ: 18-44 ವರ್ಷ ವಯಸ್ಸಿನವರು ಕೋವಿಡ್-19 ಲಸಿಕೆ ಹಾಕಿಸಿಕೊಳ್ಳಲು ಅನುಕೂಲವಾಗುವಂತೆ ಲಸಿಕಾ ಕೇಂದ್ರದಲ್ಲೇ ಕೋವಿನ್ ಆ್ಯಪ್‌ನಲ್ಲಿ ನೇರ (ಆನ್-ಸೈಟ್) ನೋಂದಣಿ ಮತ್ತು ಸಮಯದ ಮಾಹಿತಿ ಪಡೆಯುವ ವೈಶಿಷ್ಟ್ಯವನ್ನು ಸಕ್ರಿಯಗೊಳಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.[more...]

ಇಂದಿನಿಂದ 18 ರಿಂದ 44 ವರ್ಷದವರಿಗೆ ಆದ್ಯತೆ ಗುಂಪುಗಳಿಗೆ ಕೋವಿಡ್ ಲಸಿಕೆ.

ಮೇ 22 ರಿಂದ 18 ರಿಂದ 44 ವಯೋಮಾನದ ಆದ್ಯತೆ ಗುಂಪುಗಳಿಗೆ ಕೋವಿಡ್ ಲಸಿಕೆ ಚಿತ್ರದುರ್ಗ,ಮೇ.21:ಜಿಲ್ಲೆಯಲ್ಲಿ 18 ರಿಂದ 44 ವರ್ಷ ವಯೋಮಾನದವರಲ್ಲಿ ಆದ್ಯತೆ ಗುಂಪುಗಳನ್ನು ಗುರುತಿಸಿ ಕೋವಿಡ್-19 ಲಸಿಕಾಕರಣವನ್ನು ಮೇ 22 ರಿಂದ[more...]

ಕೋವಿಡ್ ವ್ಯಾಕ್ಸಿನ್ ಪಡೆದ ಸ್ವಾಮೀಜಿಗಳು..

ಚಿತ್ರದುರ್ಗ: ನಗರದ ಬಸವೇಶ್ವರ ವೈದ್ಯಾಲಯದಲ್ಲಿ ಕೋವಿಡ್ ವ್ಯಾಕ್ಸಿನ್ 2ನೇ ಡೋಸ್ ಲಸಿಕೆ ಪಡೆದ ಭೋವಿಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಕುಂಚಿಟಿಗ ಗುರುಪೀಠದ ಜಗದ್ಗುರು ಶ್ರೀ ಡಾ.ಶಾಂತವೀರ ಸ್ವಾಮೀಜಿ, ಭಗೀರಥ ಗುರುಪೀಠದ ಜಗದ್ಗುರು[more...]