ಕೋವಿಡ್-19ರ ಮೂರನೇ ಅಲೆ ನಿಯಂತ್ರಣಕ್ಕೆ ಲಸಿಕೆ ಪಡೆಯಿರಿ: ಡಿಸಿ ಕವಿತಾ ಎಸ್.ಮನ್ನಿಕೇರಿ

ವಿಶೇಷ ಲಸಿಕಾ ಅಭಿಯಾನಕ್ಕೆ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಚಾಲನೆ ಚಿತ್ರದುರ್ಗ,ಆಗಸ್ಟ್17: ಕೋವಿಡ್-19ರ ಸಂಭಾವ್ಯ ಮೂರನೇ ಅಲೆಯ ನಿಯಂತ್ರಣಕ್ಕೆ ಸಾರ್ವಜನಿಕರು ಲಸಿಕೆ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದರು. ಮೊಳಕಾಲ್ಮುರು ತಾಲ್ಲೂಕಿನ ಅಶೋಕ ಸಿದ್ದಾಪುರ,[more...]