ಕೋವಿಡ್ ಜೆಎನ್-1 ಸೋಂಕು ಆತಂಕ ಬೇಡ, ಮುಂಜಾಗ್ರತೆ ಇರಲಿ:ಡಾ.ಎಸ್.ಪಿ.ರವೀಂದ್ರ

ಚಿತ್ರದುರ್ಗ.ಜ.03:(chitradurga) ಕೋವಿಡ್ ಜೆಎನ್-1 ಸೋಂಕು ಆತಂಕ ಬೇಡ, ಮುಂಜಾಗ್ರತೆ ಇರಲಿ. ಅರ್ಹರು ಮುಂಜಾಗ್ರತಾ ಲಸಿಕೆ ಪಡೆಯಿರಿ ಎಂದು ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ಹೇಳಿದರು. ಇಲ್ಲಿನ ಜಿಲ್ಲಾಸ್ಪತ್ರೆಯ ಕೊಠಡಿ ಸಂಖ್ಯೆ-23ರ ಲಸಿಕಾ ವಿಭಾಗದಲ್ಲಿ ಬುಧವಾರ[more...]