ಕೋವಿಡ್ 3ನೇ ಅಲೆಯಲ್ಲಿ ರೋಗಿಗಳಿಗೆ ಆಕ್ಸಿಜನ್ ಕೊರತೆಯಾಗದಂತೆ ಸಿದ್ಧತೆ ಕೈಗೊಳ್ಳಿ: ಜಿ.ಪಂ. ಸಿಇಒ ಡಾ.ಕೆ.ನಂದಿನಿ ದೇವಿ ಸೂಚನೆ

ಕೋವಿಡ್-19ರ 3ನೇ ಅಲೆ ಮುಂಜಾಗ್ರತೆ ಕ್ರಮಗಳ ಕುರಿತ ಕಾರ್ಯಗಾರ. ಚಿತ್ರದುರ್ಗ,ಜುಲೈ17: ಕೋವಿಡ್-19ರ ಮೂರನೇ ಅಲೆ ಮುಂಜಾಗ್ರತೆ ಹಿನ್ನೆಲೆಯಲ್ಲಿ ಆಕ್ಸಿಜನ್ ಪ್ಲಾಂಟ್ ಹಾಗೂ ರೋಗಿಗಳಿಗೆ ಆಕ್ಸಿಜನ್ ಕೊರತೆಯಾಗದಂತೆ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ[more...]