ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಂದ ಕೌಶಲ್ಯಾಭಿವೃದ್ಧಿಗೆ ಅರ್ಜಿ

ಚಿತ್ರದುರ್ಗ (chitradurga) ಕರ್ನಾಟಕ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ 2023-24 ನೇ ಸಾಲಿಗೆ ಪ.ಪಂಗಡಗಳ ಅಭಿವೃದ್ಧಿ ನಿಗಮ ವತಿಯಿಂದ ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ-ಯುವತಿಯರಿಗೆ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಹ ಫಲಾಪೇಕ್ಷಿಗಳಿಂದ ಆಫ್‍ಲೈನ್ ಮೂಲಕ[more...]