ಕ್ಯಾನ್ಸರ್ ತಪಾಸಣಾ ಶಿಬಿರದ ಸದುಪಯೋಗಪಡೆದುಕೊಳ್ಳಲು ಸಲಹೆ: ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ

ಚಿತ್ರದುರ್ಗ,ಫೆಬ್ರವರಿ04: ವಿಶ್ವ ಕ್ಯಾನ್ಸರ್ ಜಾಗೃತಿ ದಿನದ ಅಂಗವಾಗಿ ಕ್ಯಾನ್ಸರ್ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದ್ದು, ಕ್ಯಾನ್ಸರ್ ಪೀಡಿತ ರೋಗಿಗಳು ತಪಾಸಣಾ ಶಿಬಿರದ ಸದುಪಯೋಗ ಪಡೆದು ಉತ್ತಮ ಆರೋಗ್ಯ ಕಾಪಾಡಿಕೊಂಡು ನಿಮ್ಮಗಳ ಜೀವನಶೈಲಿ ಬದಲಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ[more...]