ಕ್ರೀಡಾ ಸ್ಪೂರ್ತಿಯೊಂದಿಗೆ ಸ್ಪರ್ಧೆಗಳಲ್ಲಿ ಭಾಗವಹಿಸಿ: ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ

ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಚಾಲನೆ ******** ಚಿತ್ರದುರ್ಗ(ಕರ್ನಾಟಕ ವಾರ್ತೆ)ಏ.22: ಸೋಲು-ಗೆಲವುಗಳ ಲೆಕ್ಕಾಚಾರವಿಲ್ಲದೆ ಕ್ರೀಡಾ ಸ್ಫೂರ್ತಿಯೊಂದಿಗೆ ಸ್ಪರ್ಧೆಗಳಲ್ಲಿ ಭಾಗವಹಿಸಿ ಎಂದು ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ಸರ್ಕಾರಿ ನೌಕರರಿಗೆ ಸಲಹೆ ನೀಡಿದರು.[more...]