ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಸಚಿವ ಶ್ರೀರಾಮುಲು

ಚಿತ್ರದುರ್ಗ(ಕರ್ನಾಟಕ ವಾರ್ತೆ).ಏ.30: ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಹಿಂದುಳಿದ ಪ್ರದೇಶಗಳ ಅಭಿವೃದ್ಧಿಗೆ ಪ್ರಮಾಣಿಕ ಪ್ರಯತ್ನ ಮಾಡಿದ್ದೇನೆ. ಕಳೆದ ನಾಲ್ಕು ವರ್ಷಗಳಲ್ಲಿ ರೂ.2100 ಕೋಟಿಗಳ ಅಭಿವೃದ್ಧಿ ಕಾರ್ಯಗಳನ್ನು ಕ್ಷೇತ್ರ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗಿದೆ ಎಂದು ಸಾರಿಗೆ ಮತ್ತು ಪರಿಶಿಷ್ಟ[more...]