ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಇನ್ನಿಲ್ಲ

ಮುಂಬೈ : ಖ್ಯಾತ ಗಾಯಕಿ ಲತಾ ಮಂಗೇಶ್ಕರ್. (92) ಅವರು ಇಂದು ನಿಧನರಾಗಿದ್ದಾರೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಲತಾ ಮಂಗೇಶ್ವಕರ್ ಅವರಿಗೆ ಜನವರಿ 8ರಂದು ಕೊವಿಡ್ ಕಾಣಿಸಿಕೊಂಡಿತ್ತು. ನಂತರ ಅವರಿಗೆ ನ್ಯುಮೋನಿಯಾ[more...]