ಗುಂಡಿಗೆ ಇಳಿದ ದ್ವಿಚಕ್ರ ವಾಹನ ಆಯತಪ್ಪಿ ಗುಂಡಿಗೆ ಬಿದ್ದ ಶಿಕ್ಷಕಿ ಮೇಲೆ ಬೊಲೆರೊ‌ ವಾಹನ ಹಾದು ಸಾವು

ಬೆಂಗಳೂರು: ರಸ್ತೆಯಲ್ಲಿನ ಗುಂಡಿಯಿಂದಾಗಿ ದ್ವಿಚಕ್ರ ವಾಹನದಿಂದ ಆಯತಪ್ಪಿ ಬಿದ್ದ ಶಿಕ್ಷಕಿಯೊಬ್ಬರ ಮೇಲೆ ವಾಹನ ಸಾಗಿ ಅವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಬೆಂಗಳೂರಿನ ಮಾಗಡಿ‌ ಮುಖ್ಯರಸ್ತೆಯ ಬ್ಯಾಡರಹಳ್ಳಿ ರಸ್ತೆಯಲ್ಲಿ ಈ ದುರಂತ ಸಂಭವಿಸಿದೆ. ಖಾಸಗಿ ಶಾಲೆಯಲ್ಲಿ ಕನ್ನಡ[more...]