ಗುಡ್ ನ್ಯೂಸ್:ಕೆಪಿಟಿಸಿಎಲ್ ನಲ್ಲಿ 599 ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಕೆಪಿಟಿಸಿಎಲ್ ನಲ್ಲಿ 599 ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಬಿಇ, ಬಿಟೆಕ್, ಡಿಪ್ಲೋಮಾ ಓದಿದವರಿಗೆ ಉದ್ಯೋಗಾವಕಾಶ ಇದೆ. ಜೂನಿಯರ್ ಇಂಜಿನಿಯರ್(ಸಿವಿಲ್) 29, ಜೂನಿಯರ್ ಇಂಜಿನಿಯರ್(ಎಲೆಕ್ಟ್ರಿಕ್) 570 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ವಯೋಮಿತಿ[more...]