ಗುಡ್ ನ್ಯೂಸ್:ಫಿಜಿಯೋಥೆರಫಿ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ: ಪ್ರಸಕ್ತ ಸಾಲಿನ ಸಮಗ್ರ ಶಿಕ್ಷಣ ಕರ್ನಾಟಕ ಸಮನ್ವಯ ಶಿಕ್ಷಣದ ಅನುಮೋದಿತ ಚಟುವಟಿಕೆಯಾದ ತೀವ್ರತರ ವಿಕಲತೆ ಹೊಂದಿರುವ ವಿದ್ಯಾರ್ಥಿಗಳಿಗೆ ದೈಹಿಕ ಚಿಕಿತ್ಸೆ/ಫಿಜಿಯೋಥೆರಫಿ ಮಾಡಿಸುವ ಅಗತ್ಯತೆ ಇರುವುದರಿಂದ ತ್ರಿಸದಸ್ಯ ಸಮಿತಿಯಲ್ಲಿ ಕ್ಷೇತ್ರ ಸಂಪನ್ಮೂಲ ಕೇಂದ್ರ ದಾವಣಗೆರೆ ದಕ್ಷಿಣವಲಯ[more...]