ಗುಡ್ ನ್ಯೂಸ್:ಯುವ ಪರಿವರ್ತಕರ ತರಬೇತಿಗೆ ಅರ್ಜಿ ಆಹ್ವಾನ

ಚಿತ್ರದುರ್ಗ,ಏಪ್ರಿಲ್ 08: ಜನಾರೋಗ್ಯ ಸಂಸ್ಥೆ, ಎಪಿಡೀಮಿಯಾಲಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇವರಿಂದ ಅನುಷ್ಠಾನಗೊಂಡಿರುವ ಹಾಗೂ ರಾಜ್ಯ ಸರ್ಕಾರದ ಅನುದಾನಿತ ಯೋಜನೆಯಾದ ಯುವಜನ ಮಾನಸಿಕ ಆರೋಗ್ಯಕ್ಕೆ  ಪೂರಕ ಸೇವೆಗಳ ಸಮಗ್ರ ಅಭಿವೃದ್ಧಿ ಮತ್ತು ಅನುಷ್ಠಾನ ಯೋಜನೆ[more...]