ಗುಡ್ ನ್ಯೂಸ್: ಕೊಳವೆ ಬಾವಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಚಿತ್ರದುರ್ಗ,ಫೆಬ್ರವರಿ10: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಹಿಂದುಳಿದ ವರ್ಗಗಳ ಜನರ ಆರ್ಥಿಕ ಅಭಿವೃದ್ಧಿಗಾಗಿ 2021-22ನೇ ಸಾಲಿನಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ. ಮಾರ್ಚ್ 7 ಅರ್ಜಿ ಸಲ್ಲಿಸಲು ಕೊನೆಯ ದಿನ.[more...]