ಗುಡ್ ನ್ಯೂಸ್ : ಕೋಳಿ ಸಾಗಣಿಕೆ ಸಹಾಯಧನಕ್ಕೆ ಅರ್ಜಿ ಆಹ್ವಾನ

ಚಿತ್ರದುರ್ಗ, ಡಿಸೆಂಬರ್28: 2019-20ನೇ ಸಾಲಿನಲ್ಲಿ ವಿಶೇಷ ಕೇಂದ್ರಿಯ ನೆರವಿನಡಿ ಪರಿಶಿಷ್ಟ ಪಂಗಡದವರಿಗೆ ಕೋಳಿ ಸಾಕಾಣಿಕೆ ಕೇಂದ್ರಗಳನ್ನು ಸ್ಥಾಪಿಸಲು ಸಹಾಯಧನ ನೀಡುವ ಕಾರ್ಯಕ್ರಮ ಅನುಷ್ಟಾನಗೊಳಿಸಲು ಅರ್ಜಿ ಆಹ್ವಾನಿಸಲಾಗಿದೆ. ಜನವರಿ 07 ಅರ್ಜಿ ಸಲ್ಲಿಸಲು ಕೊನೆಯ ದಿನ.[more...]