ಗುಡ್ ನ್ಯೂಸ್. ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆ ಎಷ್ಟು ಗೊತ್ತೆ.

ಹೊಸ ವರ್ಷದಂದು ಗ್ರಾಹಕರಿಗೆ ಗುಡ್​ ನ್ಯೂಸ್​ ಸಿಕ್ಕಿದ್ದು ನ್ಯಾಷನಲ್​ ಆಯಿಲ್​ ಮಾರ್ಕೆಟಿಂಗ್​ ಕಂಪನಿಗಳು 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್​ಗಳ ಬೆಲೆಯಲ್ಲಿ 102.50 ರೂಪಾಯಿ ಕಡಿತಗೊಳಿಸಿವೆ. ಇಂದಿನಿಂದ ಈ ಪರಿಷ್ಕೃತ ದರ ಜಾರಿಗೆ ಬಂದಿದೆ.[more...]