ಗುರುವನ್ನು ಪೂಜಿಸಿ ಗೌರವಿಸಿ ಭಕ್ತಿ ಸಮರ್ಪಿಸುವುದು ಭಾರತೀಯ ಪರಂಪರೆ.

ಶ್ರೀ ಬೃಹನ್ಮಠ ಪ್ರೌಢಶಾಲೆಯಲ್ಲಿ 1994 ನೇ ಸಾಲಿನ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಈ ಕಾರ್ಯಕ್ರಮವನ್ನು ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು ಗುರುಮಠಕಲ್ ಮಠ, ಶ್ರೀ ಮಹಾಂತ ದೇವರು ನಿಪ್ಪಾಣಿ ಮಠ ಇವರು ಜ್ಯೋತಿ ಬೆಳಗುವುದರ ಮೂಲಕ[more...]