ಗುರುವಾರ ಶ್ರೀ ವೆಂಕಟೇಶ್ವರಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ

ವೈಕುಂಠ ಏಕಾದಶಿ ಅಂಗವಾಗಿ ದಿ.13.01.22ರ ಗುರುವಾರ ವಿಶೇಷ ಪೂಜೆ ಕಾರ್ಯಕ್ರಮ ನಗರದ ಬಸವೇಶ್ವರ (ತಿಪ್ಪಜ್ಜಿ) ಸರ್ಕಲ್ ನ ಶ್ರೀ ವೆಂಕಟೇಶ್ವರಸ್ವಾಮಿ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಅಧ್ಯಕ್ಷರಾದ ಎಸ್.ಆರ್. ಲಕ್ಷ್ಮೀಕಾಂತ್ ರೆಡ್ಡಿ ಅವರು ತಿಳಿಸಿದ್ದಾರೆ.[more...]