ಗೃಹ ಭಾಗ್ಯ ಯೋಜನೆಯಡಿ ಸಫಾಯಿ ಕರ್ಮಚಾರಿಗಳಿಗೆ ಮನೆ: ಎಂ.ಶಿವಣ್ಣ

ಚಿತ್ರದುರ್ಗ (ಕರ್ನಾಟಕ ವಾರ್ತೆ) ಏ.27: ಸ್ಥಳೀಯ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪೌರಕಾರ್ಮಿಕರಿಗೆ ಗೃಹಭಾಗ್ಯ ಯೋಜನೆಯಡಿ ಮನೆಗಳನ್ನು ನಿರ್ಮಿಸಲು ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಎಂ.ಶಿವಣ್ಣ ಕೋಟೆ ಹೇಳಿದರು. ನಗರದ[more...]