ಗ್ರಾಮೀಣ ಜನತೆಗೆ ಸರ್ಕಾರದಿಂದ ಗುಡ್ ನ್ಯೂಸ್

ಜಾನುವಾರುಗಳಿಗೆ ಪ್ರತಿ ಗ್ರಾಮದಲ್ಲಿಯೂ ಸರ್ಕಾರಿ ಭೂಮಿಯನ್ನು ಗೋಮಾಳವಾಗಿ ಮೀಸಲಿಡುವಂತೆ ಸರ್ಕಾರ ಸುತ್ತೋಲೆ ಹೊರಡಿಸಿದೆ. ಪ್ರತಿ 100 ಜಾನುವಾರುಗಳಿಗೆ 12 ಹೆಕ್ಟೇರ್ ಪ್ರದೇಶ ಸರ್ಕಾರಿ ಭೂಮಿಯನ್ನು ಗೋಮಾಳವಾಗಿ ಪ್ರತ್ಯೇಕವಾಗಿ ಕಾಯ್ದಿರಿಸಬೇಕು ಎಂದು ಹೇಳಲಾಗಿದೆ. ಪರಿಸ್ಥಿತಿಗೆ ಅನುಗುಣವಾಗಿ[more...]