ಗ್ರಾಮೀಣ ಪರಿವರ್ತನೆಗೆ ಹೊಸ ಭಾಷ್ಯ ಬರೆದಿದ್ದು ಧರ್ಮಸ್ಥಳ ಸಂಸ್ಥೆ: ತಹಶೀಲ್ದಾರ್ ಎನ್.ರಘುಮೂರ್ತಿ

ಚಳ್ಳಕೆರೆ: ಕರ್ನಾಟಕದ ಹಳ್ಳಿಹಳ್ಳಿಯಲ್ಲೂ ತಲೆಯೆತ್ತಿದೆ ಗ್ರಾಮೀಣ ಯೋಜನೆ ಗ್ರಾಮೀಣ ಪರಿವರ್ತನೆಗೆ ಹೊಸ ಭಾಷ್ಯ ಬರೆದಿದ್ದು ಹಲವು ದೇವಸ್ಥಾನಗಳ ಜೀರ್ಣೋದ್ಧಾರ ಪುಣ್ಯ ಕಾರ್ಯಗಳನ್ನು ಕೈಗೊಂಡಿದೆ ಎಂದು ತಾಹಸಿಲ್ದಾರ್ ಎನ್.ರಘುಮೂರ್ತಿ ಹೇಳಿದರು. ಚಳ್ಳಕೆರೆ ತಾಲೂಕಿನ ಬೆಳಗೆರೆ ಗ್ರಾಮದ[more...]