ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ

ಚಿತ್ರದುರ್ಗ,ಏಪ್ರಿಲ್06:ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ವಿಕಲಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಏಪ್ರಿಲ್ 16 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಚಿತ್ರದುರ್ಗ ತಾಲ್ಲೂಕಿನ ಚಿಕ್ಕಬೆನ್ನೂರು, ಬ್ಯಾಲಹಾಳ್,[more...]