ಗ್ರಾಮೀಣ ಭಾಗದ ಸಮಗ್ರ ಅಭಿವೃದ್ದಿಗೆ ಬದ್ದ: ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

ಚಿತ್ರದುರ್ಗ: ಗ್ರಾಮೀಣ ಭಾಗದ ರಸ್ತೆ, ಆಸ್ಪತ್ರೆ, ಶಿಕ್ಷಣ, ಅಂತರ್ಜಲ ಸೇರಿ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು. ತಾಲೂಕಿನ ಕಾಸವರಹಟ್ಟಿ, ಗೊನೂರು,ಹಂಪಯ್ಯನಮಾಳಿಗೆ, ಹಳೇ ದ್ಯಾಮನಹಳ್ಳಿ, ಹಳೆ‌ಕಲ್ಲಹಳ್ಳಿ ಗ್ರಾಮಗಳ ಆಸ್ಪತ್ರೆಯ ನೂತನ[more...]