ಗ್ರಾಮ ಪಂಚಾಯತಿ ಸದಸ್ಯರಿಗೆ ಪಕ್ಷಾತೀತವಾಗಿ ಸಹಕಾರ ನೀಡಲು ಸದಾ ಸಿದ್ದ: ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

ಚಿತ್ರದುರ್ಗ:ಗ್ರಾಮೀಣ ಭಾಗದ ಅಭಿವೃದ್ಧಿಗೆ ಗ್ರಾಮ ಪಂಚಾಯತಿ ಸದಸ್ಯರಿಗೆ ಪಕ್ಷಾತೀತವಾಗಿ ಸಹಕಾರ ನೀಡಲು ಸದಾ ಸಿದ್ದ ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು. ತಾಲೂಕಿನ ಸೀಬಾರ ಮತ್ತು ಗುಳಯ್ಯನಹಟ್ಟಿಯಲ್ಲಿ ಲೋಕೋಪಯೋಗಿ ಇಲಾಖೆಯ ಪ್ರಾಂಮ್ಸಿ (PRAMC) ಲೆಕ್ಕ ಶೀರ್ಷಿಕೆಯಡಿ[more...]