ಗ್ರಾಮ ಪಂಚಾಯಿತಿಗಳಿಗೆ ಹೆಚ್ಚಿನ ಅಧಿಕಾರ : ಗ್ರಾಮ ಸ್ವರಾಜ್ ಕಲ್ಪನೆಗೆ ಮುನ್ನುಡಿ:ಕೃಷಿ ಸಚಿವ ಬಿ.ಸಿ.ಪಾಟೀಲ್

ಗ್ರಾಮ ಪಂಚಾಯಿತಿ ಆಡಳಿತ ಅನುಕೂಲಕ್ಕೆ ಗ್ರಾಮಸೌಧ ನಿರ್ಮಾಣ ಚಿತ್ರದುರ್ಗ (ಕರ್ನಾಟಕ ವಾರ್ತೆ) ಮೇ 20: ಮಹಾತ್ಮ ಗಾಂಧೀಜಿ ಕಂಡAತಹ ಗ್ರಾಮ ಸ್ವರಾಜ್ಯದ ಕನಸು ನನಸು ಮಾಡಲು ಅಧಿಕಾರ ವಿಕೇಂದ್ರಿಕರಣ ತತ್ವದ ಅಡಿ ಗ್ರಾಮ ಪಂಚಾಯಿತಿಗಳಿಗೆ[more...]