ಚರ್ಮಗಾರಿಕೆ ವೃತ್ತಿಯಲ್ಲಿ ತೊಡಗಿರುವ ಕುಶಲಕರ್ಮಿಗಳಿಗೆ ಆರ್ಥಿಕ ಸಹಾಯ: ರೂ. 10 ಕೋಟಿ ಅನುದಾನ ಬಿಡುಗಡೆ:ಸಚಿವ ಶ್ರೀರಾಮುಲು

ಚಿತ್ರದುರ್ಗ,ಜೂನ್06:  ಜಗತ್ತಿನಾದ್ಯಂತ ಕೊರೊನಾ ವೈರಾಣು ವ್ಯಾಪಕವಾಗಿ ಹರಡಿ ಮನುಕುಲವನ್ನುಘಾಸಿಗೊಳಿಸಿದೆ. ಈ ವೈರಾಣು ಹರಡದಂತೆ  ತಡೆಗಟ್ಟುವ  ನಿಟ್ಟಿನಲ್ಲಿ  ಕೇಂದ್ರ  ಮತ್ತು ರಾಜ್ಯ ಸರ್ಕಾರಗಳು ದಿಟ್ಟ ನಿರ್ಧಾರ  ಕೈಗೊಂಡು ಎರಡನೇ ಬಾರಿ ರಾಜ್ಯಾದ್ಯಂತ ಲಾಕ್‍ಡೌನ್ ಜಾರಿಗೊಳಿಸಿದೆ.  ಇದರಿಂದ[more...]