Tag: ಚಳ್ಳಕೆರೆ ತಹಶೀಲ್ದಾರ್ ಎನ್.ರಘುಮೂರ್ತಿ ಕಾರ್ಯಕ್ಕೆ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಮೆಚ್ಚುಗೆ
ಸರ್ಕಾರದ ಆಶಯದಂತೆ ಸಮಸ್ಯೆ ಮುಕ್ತ ಗ್ರಾಮಕ್ಕೆ ಪಣ ,ಚಳ್ಳಕೆರೆ ತಹಶೀಲ್ದಾರ್ ಎನ್.ರಘುಮೂರ್ತಿ ಕಾರ್ಯಕ್ಕೆ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಮೆಚ್ಚುಗೆ
ಚಳ್ಳಕೆರೆ:ಸರ್ಕಾರ ಆಶಯದಂತೆ ಸಮಸ್ಯೆ ಮುಕ್ತ ಗ್ರಾಮಗಳ ಕಡೆ ಹೆಜ್ಜೆ ಹಾಕುತ್ತಿದ್ದು ಎಲ್ಲಾ ಗ್ರಾಮಗಳು ಸಹ ಸಮಸ್ಯೆ ಮುಕ್ತವಾಗಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಹೇಳಿದರು. ತಾಲೂಕಿನ ಗಡಿಯಲ್ಲಿರುವ ಓಬಣ್ಣನಹಳ್ಳಿ ಗ್ರಾಮದಲ್ಲಿ ಇಂದು ಜಿಲ್ಲಾಧಿಕಾರಿಗಳ ನಡೆ[more...]