ಶಿವನನ್ನು ನಂಬಿದ ಭಕ್ತರಿಗೆ ಯಾವುದೆ ಕಂಟಕ ಎದುರಾಗದು :ಶಾಸಕ ಟಿ.ರಘುಮೂರ್ತಿ

ಚಳ್ಳಕೆರೆ:( challakere) ಪ್ರತಿವರ್ಷದಂತೆ ಈ ವರ್ಷವೂ ಸಹ ಮಹಾಶಿವರಾತ್ರಿ ಹಬ್ಬವನ್ನು ಶಿವಪೂಜೆ, ಹೋಮ ಮತ್ತು ಪ್ರಸಾದ ವಿತರಣೆ ಮೂಲಕ ಭಕ್ತರು ಭಕ್ತಿಶ್ರದ್ದೆಯಿಂದ ಆಚರಿಸಿದರು. ನಗರದ ಬಹುತೇಕ ದೇವಸ್ಥಾನಗಳಲ್ಲಿ ಶಿವನನ್ನು ಆರಾಧಿಸುವ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆದವು.[more...]