ಚಿತ್ರದುರ್ಗಕ್ಕೆ ನೂತನ ಜಿಲ್ಲಾ ಉಸ್ತುವಾರಿ ಸಚಿವರಾಗಿ ಬಿ.ಸಿ.ಪಾಟೀಲ್ ನೇಮಕ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ನೂತನ ಜಿಲ್ಲಾ ಉಸ್ತುವಾರಿ ಸಚಿವರಾಗಿ ಬಿ.ಸಿ.ಪಾಟೀಲ್‌ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಹಾಗೇಯೆ 28 ಜಿಲ್ಲೆಗಳಿಗೆ ನೂತನ ಉಸ್ತುವಾರಿಗಳನ್ನು ನೇಮಿಸಿದೆ.