ಚಿತ್ರದುರ್ಗಕ್ಕೆ ಸರ್ಕಾರಿ ಮೆಡಿಕಲ್ ಕಾಲೇಜು, ಆರೋಗ್ಯ ಕ್ಷೇತ್ರಕ್ಕೆ ಸಿಎಂ ಬೊಮ್ಮಾಯಿ ಕೊಟ್ಟ ಭರಪೂರ ಕೊಡುಗೆಗಳು

ಬೆಂಗಳೂರು: ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಅವರ ಚೊಚ್ಚಲ ಬಜೆಟ್​ನಲ್ಲಿ ಆರೋಗ್ಯ ಕ್ಷೇತ್ರಕ್ಕೂ ಭರಪೂರ ಯೋಜನೆ ಮತ್ತು ತುರ್ತು ವೈದ್ಯಕೀಯ ಸೇವೆಗೆ ಆದ್ಯತೆ ನೀಡಲಾಗಿದೆ. ಚಿತ್ರದುರ್ಗಕ್ಕೆ ಹೊಸ ವೈದ್ಯಕೀಯ ಕಾಲೇಜು ಯಾದಗಿರಿ ಜಿಲ್ಲಾ ಆಸ್ಪತ್ರೆಯಲ್ಲಿ ಆಯುಷ್​[more...]