ಸಂಸದ ರಾಘವೇಂದ್ರ ಮತ್ತು ಸರ್ಕಾರಿ‌ನೌಕರರ ಸಂಘದ ರಾಜ್ಯ ಅಧ್ಯಕ್ಷ ಷಡಾಕ್ಷರಿ ಚಿತ್ರದುರ್ಗಕ್ಕೆ ಭೇಟಿ.

ಚಿತ್ರದುರ್ಗ ಜಿಲ್ಲೆಗೆ ಅನಿರೀಕ್ಷಿತವಾಗಿ ಭೇಟಿ ನೀಡಿದ ಶಿವಮೊಗ್ಗ ಜಿಲ್ಲೆಯ ಲೋಕಸಭಾ ಸದಸ್ಯರಾದ ಬಿ.ವೈ.ರಾಘವೇಂದ್ರ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್ ಷಡಾಕ್ಷರಿಯವರು. ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್[more...]