ಇಂದು ವಿದ್ಯುತ್ ವ್ಯತ್ಯಯ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜ.23: ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ 66/11 ಕೆ.ವಿ ಚಿತ್ರದುರ್ಗ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯಕ್ಕಾಗಿ ವಿ.ವಿ ಕೇಂದ್ರಕ್ಕೆ ಮಾರ್ಗ ಮುಕ್ತತೆ ನೀಡಬೇಕಾಗಿರುವುದರಿಂದ ಈ ವಿ.ವಿ ಕೇಂದ್ರದಿಂದ ಸರಬರಾಜಾಗುವ ಎಲ್ಲಾ ಎನ್‍ಜೆವೈ[more...]

ಶ್ರೀ ಅಹೋಬಲ ಟಿವಿಎಸ್ ಗೆ ಯಶಸ್ವಿ ಎರಡನೇ ವರ್ಷ ಪೂರೈಸಿದ ಸಂಭ್ರಮ

ಚಿತ್ರದುರ್ಗ: ಚಿತ್ರದುರ್ಗ ನಗರದ ಶ್ರೀ ಅಹೋಬಲ ಟಿವಿಎಸ್  ಕಂಪನಿಯ  ಎರಡನೇ ವರ್ಷದ ವಾರ್ಷಿಕೋತ್ಸವ ಸಮಾರಂಭವನ್ನು ಚಳ್ಳಕೆರೆ ಕ್ಷೇತ್ರದ ಶಾಸಕರಾದ ಟಿ.ರಘುಮೂರ್ತಿ ಅವರಿಂದ ಕೇಕ್ ಕಟ್ ಮಾಡಿಸುವ ಮೂಲಕ ಸಂಭ್ರಮ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ[more...]

ಚಿತ್ರದುರ್ಗ:ವಿಧಾನಸಭಾ ಕ್ಷೇತ್ರವಾರು ಮತದಾರರ ಅಂತಿಮ ಪಟ್ಟಿ ಪ್ರಕಟ|ಜಿಲ್ಲೆಯಲ್ಲಿ 14,18,211 ಮತದಾರರು

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜ.22: ಭಾರತ ಚುನಾವಣಾ ಆಯೋಗದ ಸೂಚನೆಯಂತೆ ಜಿಲ್ಲೆಯ ವಿಧಾನಸಭಾ ಕ್ಷೇತ್ರವಾರು ಮತದಾರರ ಅಂತಿಮ ಪಟ್ಟಿಯನ್ನು ಸೋಮವಾರ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಪ್ರಕಟಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ[more...]

ಅಯೋಧ್ಯೆಗೆ ಹೊರಟ ಚಿತ್ರದುರ್ಗ-ದಾವಣಗೆರೆ ಜಿಲ್ಲೆಗಳ ಸ್ವಾಮೀಜಿಗಳ ತಂಡ

ಚಿತ್ರದುರ್ಗ:ಐತಿಹಾಸಿಕ  ಅಯೋಧ್ಯೆ ಶ್ರೀರಾಮ ಜನ್ಮಭೂಮಿಯಲ್ಲಿ ಜನವರಿ 22  ರಂದು ಜರುಗಲಿರುವ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಯಿಂದ  ಜಿಲ್ಲೆಯ  ವಿವಿಧ ಮಠಾಧೀಶರು ಇಂದು ಪ್ರಯಾಣ ಬೆಳೆಸಿದರು. ಅಯೋಧ್ಯೆಯ   ಸಮಾರಂಭಕ್ಕೆ ಸಾಕ್ಷಿಯಾಗಲು[more...]

ಇಂದು ವಿದ್ಯುತ್ ವ್ಯತ್ಯಯ

ಚಿತ್ರದುರ್ಗ: ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ 220/66/11 ಕೆ.ವಿ ಚಿತ್ರದುರ್ಗ ವಿ.ವಿ. ಕೇಂದ್ರದಲ್ಲಿ  ತ್ರೈಮಾಸಿಕ ನಿರ್ವಹಣಾ ಕಾರ್ಯಕ್ಕಾಗಿ ವಿ.ವಿ ಕೇಂದ್ರಕ್ಕೆ ಮಾರ್ಗ ಮುಕ್ತತೆ ನೀಡಬೇಕಾಗಿರುವುದರಿಂದ ಈ ವಿ.ವಿ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಎಲ್ಲಾ ಎನ್.ಜೆ.ವೈ ಮತ್ತು[more...]

ಜನವರಿ 28 ರಂದು ಚಿತ್ರದುರ್ಗದಲ್ಲಿ ಶೋಷಿತರ ಸಮಾವೇಶ ಆಯೋಜನೆ

ಹೊಸದುರ್ಗ: ಕಾಂತರಾಜು ವರದಿಯನ್ನು ರಾಜ್ಯ ಸರ್ಕಾರ ಕೂಡಲೇ ಸ್ವೀಕರಿಸಿ, ಜಾರಿಗೊಳಿಸಬೇಕು. ಕರ್ನಾಟಕ ಶೋಷಿತ ಸಮುದಾಯಗಳ ಮತ್ತು ಹಿಂದುಳಿದ ಜಾತಿಗಳ ಸಮಸ್ಯೆಗಳನ್ನು ಆಲಿಸಿ, ಸಮಾನ ಅವಕಾಶಗಳನ್ನು ಕಲ್ಪಿಸಬೇಕೆಂದು ಒತ್ತಾಯಿಸಲು ಇದೇ ಜ. 28ರಂದು ಚಿತ್ರದುರ್ಗ ನಗರದ[more...]

ಅಪಘಾತ:ಕೃಷಿ ಇಲಾಖೆ ಅಧಿಕಾರಿ ಸ್ಥಳದಲೇ ಸಾವು

ಚಿತ್ರದುರ್ಗ:(chitradurga) ನಗರ ಸಮೀಪದ  ಹೊಳಲ್ಕೆರೆ ರಸ್ತೆಯಲ್ಲಿ  ಇಂದು  ಬೆಳಿಗ್ಗೆ  ಭೀಕರ  ರಸ್ತೆ ಅಪಘಾತ ಸಂಭವಿಸಿದ್ದು  ಹೊಳಲ್ಕೆರೆ ಕೃಷಿ ಇಲಾಖೆ ತಾಂತ್ರಿಕ  ಅಧಿಕಾರಿ  ವಿ.ವಿಶಾಲ್‌ ಕುಮಾರ್ (29 ) ಮೃತಪಟ್ಟಿದ್ದಾನೆ. ಹೊಳಲ್ಕೆರೆ ರಸ್ತೆಯ ತಿರುಮಲ ಡಾಬ[more...]

ಸಂಜೀವಿನಿ ಆಂಬುಲೆನ್ಸ್ ಬಿಡುಗಡೆ ಮಾಡಿದ ಕಿಚ್ಚ ಸುದೀಪ್

ಸಂಜೀವಿನಿ ಆಂಬುಲೆನ್ಸ್ ಸೇವೆ ಆರಂಭ ಚಿತ್ರದುರ್ಗ:ಅಪಘಾತಕ್ಕೊಳದಾವರ ತಕ್ಷಣದ ನೆರವಿಗೆ ಧಾವಿಸುವ ಉದ್ದೇಶದಿಂದ ಸಂಜೀವಿನಿ ಸದಸ್ಯರಿಂದ ಸಿದ್ದಪಡಿಸಲಾದ ನೂತನ ಸಂಜೀವಿನಿ ಆಂಬುಲೆನ್ಸ್ ನ್ನು  ಕಿಚ್ಚ ಸುದೀಪ್ ಬಿಡುಗಡೆಗೊಳಿಸಿದರು. ಬೆಂಗಳೂರು ನಗರದ ಬಿಗ್ ಬಾಸ್ ಮನೆಯ ಬಳಿ[more...]

ಜನವರಿ 21 ರಂದು ವಿದ್ಯುತ್ ವ್ಯತ್ಯಯ

Desk:News19kannada.com ಚಿತ್ರದುರ್ಗ(ಕರ್ನಾಟಕ ವಾರ್ತೆ)ಜ.19: ಚಿತ್ರದುರ್ಗ ನಗರ ಉಪವಿಭಾಗ ಘಟಕ-1 ಮತ್ತು ಘಟಕ-3ರ ವ್ಯಾಪ್ತಿಯಲ್ಲಿ ಬರುವ ಕೋಟೆ, ಜಿಲ್ಲಾ ಪಂಚಾಯತ್, ಕಾಪರ್ ಮೈನ್ಸ್, 11 ಕೆ.ವಿ ಮಾರ್ಗಗಳ ತುರ್ತು ನಿರ್ವಹಣಾ ಕೆಲಸಗಳನ್ನು ನಿರ್ವಹಿಸಲು ಇದೇ ಜ.21ರಂದು[more...]

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ| ಪ್ರವೇಶಾತಿಗೆ ಅರ್ಜಿ | ಈ ವರ್ಗದ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ

ಚಿತ್ರದುರ್ಗ:ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2023-24ನೇ ಶೈಕ್ಷಣಿಕ ಸಾಲಿನಲ್ಲಿ ಜನವರಿ ಆವೃತ್ತಿ ಪ್ರಥಮ ವರ್ಷದ ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಲಿಬ್, ಬಿ.ಸಿ.ಎ, ಬಿ.ಬಿ.ಎ, ಬಿ.ಎಸ್.ಡಬ್ಲ್ಯೂ, ಎಂ.ಎ, ಎಂ.ಕಾಂ, ಎಂ.ಎ, ಎಂ.ಸಿ.ಜೆ, ಎಂ.ಲಿಬ್, ಎಂ.ಬಿ.ಎ, ಎಂ.ಸಿ.ಎ,[more...]