ಚಳ್ಳಕೆರೆ| ಜನತಾ ದರ್ಶನ| ಬರ ನಿರ್ವಹಣೆಗೆ ಸಮರೋಪಾದಿಯಲ್ಲಿ ಸಿದ್ಧತೆ:ಡಿ.ಸುಧಾಕರ್

ಚಿತ್ರದುರ್ಗ:(chitradurga )  ಜಿಲ್ಲೆಯಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಸಮರೋಪಾದಿಯಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ರಾಜ್ಯ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಹೇಳಿದರು.[more...]

ಜನವರಿ 06 ರಂದು ಚಳ್ಳಕೆರೆ ಯಲ್ಲಿ ಜಿಲ್ಲಾ ಮಟ್ಟದ ಜನತಾದರ್ಶನ

chitradurga. 05:ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ನೇತೃತ್ವದಲ್ಲಿ ಜನವರಿ 6 ರಂದು ಬೆಳಿಗ್ಗೆ 10.30 ಗಂಟೆಗೆ ಚಳ್ಳಕೆರೆಯ ಶ್ರೀ ಗುರು ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಜಿಲ್ಲಾಮಟ್ಟದ ಜನತಾ[more...]

ಜನರ ಸಮಸ್ಯೆಗಳಿಗೆ ತಿಂಗಳೊಳಗೆ ಪರಿಹಾರ ಕೊಡಿ: ಸಚಿವ ಡಿ.ಸುಧಾಕರ್ ಸೂಚನೆ

ಜಿಲ್ಲಾ ಮಟ್ಟದ ಜನತಾ ದರ್ಶನ ಚತ್ರದುರ್ಗ(ಕರ್ನಾಟಕ ವಾರ್ತೆ)ಜ.02: ಜನತಾ ದರ್ಶನದಲ್ಲಿ ಸಾರ್ವಜನಿಕರು ನೀಡುವ ಅಹವಾಲುಗಳನ್ನು ತಿಂಗಳೊಳಗೆ ಪರಿಹರಿಸಿ, ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕು ಎಂದು ರಾಜ್ಯ ಯೋಜನಾ ಮತ್ತು ಸಾಂಖ್ಯಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ[more...]

ಜನವರಿ ಅಂತ್ಯಕ್ಕೆ ಕ್ಷೇತ್ರದ ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿ ಪೂರ್ಣ:ಎನ್.ವೈ.ಗೋಪಾಲಕೃಷ್ಣ

ತಾಲ್ಲೂಕು ಮಟ್ಟದ ಜನತಾ ದರ್ಶನ ಚಿತ್ರದುರ್ಗ(ಕರ್ನಾಟಕ ವಾರ್ತೆ).ಡಿ.30: ಮೊಳಕಾಲ್ಮೂರು ಕ್ಷೇತ್ರ ಹಿಂದುಳಿದ ಹಾಗೂ ಗಡಿ ಪ್ರದೇಶವಾಗಿದೆ. ಇಲ್ಲಿ ನೀರಾವರಿ ಅಭಿವೃದ್ಧಿಯಾದರೆ ಕ್ಷೇತ್ರದ ಜನರ ಹಲವಾರು ಸಮಸ್ಯೆಗಳು ಬಗೆ ಹರಿಯುತ್ತವೆ. ಈ ನಿಟ್ಟಿನಲ್ಲಿ ಕ್ಷೇತ್ರದ 46[more...]

ಜಿಲ್ಲಾ ಮಟ್ಟದ ಜನತಾ ದರ್ಶನ ಡಿ. 27 ಕ್ಕೆ ಮುಂದೂಡಿಕೆ

ಚಿತ್ರದುರ್ಗ:ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ನೇತೃತ್ವದಲ್ಲಿ ಡಿಸೆಂಬರ್ 22 ರಂದು ಚಳ್ಳಕೆರೆಯಲ್ಲಿ ಏರ್ಪಡಿಸಲು ಉದ್ದೇಶಿಸಲಾಗಿದ್ದ ಜಿಲ್ಲಾ ಮಟ್ಟದ ಜನತಾದರ್ಶನ    (Janata Darshan) ಡಿ. 27[more...]