ಜಲಜೀವನ್ ಮಿಷನ್: ಕಾಮಗಾರಿ ಪೂರ್ಣಗೊಳಿಸಲು ತಿಂಗಳ ಗಡುವು:ಸಚಿವ ಕೆ.ಎಸ್.ಈಶ್ವರಪ್ಪ

ಚಿತ್ರದುರ್ಗ, ಫೆಬ್ರವರಿ10: ಜಲಜೀವನ್ ಮಿಷನ್ ಯೋಜನೆಯಡಿ ಮೊದಲ ಹಂತದಲ್ಲಿ ತೆಗೆದುಕೊಂಡ ಎಲ್ಲ ಕಾಮಗಾರಿಗಳನ್ನು ಒಂದು ತಿಂಗಳೊಳಗೆ ಪೂರ್ಣಗೊಳಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಲ್ಲಾ[more...]