ಜಿಂದಾಲ್ ಕಂಪನಿಗೆ ನೀಡಿದ್ದ ಜಮೀನು ವಾಪಸ್: ಸಚಿವ ಸಂಪುಟ ಸಭೆಯಲ್ಲಿ ತಿರ್ಮಾನ

ಬೆಂಗಳೂರು: ಜಿಂದಾಲ್ ಕಂಪನಿಗೆ ಈಗಾಗಲೇ ಹಸ್ತಾಂತರ ಮಾಡಿದ್ದ ಜಮೀನನ್ನು ವಾಪಸ್ ಪಡೆಯಲು ರಾಜ್ಯ ಸರ್ಕಾರ ಮುಂದಾಗಿದ್ದು, ಈ ಮೂಲಕ ಎದ್ದಿದ್ದ ವಿರೋಧವನ್ನು ಶಮನಗೊಳಿಸಲಾಗುತ್ತಿದೆ. ಈ ಕುರಿತು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ[more...]