ಜಿಲ್ಲಾಧಿಕಾರಿಗಳಿಗೆ ಸಾಥ್ ನೀಡದ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯಕ್ಕೆ ಚಕ್ಕರ್

ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ  ಘಟಪರ್ತಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಜಿಲ್ಲಾ ಮಟ್ಟದ ಅಧಿಕಾರಿಗಳ ಗೈರು ಹಾಜರಿ ಎದ್ದು ಕಾಣುತ್ತಿತ್ತು. ಜಿಲ್ಲಾಡಳಿತ ಜನರ ಮನೆ ಬಾಗಿಲಿಗೆ ಎಂಬ ಘೋಷ ವಾಕ್ಯದೊಂದಿದೆ ಪ್ರತಿ ತಿಂಗಳ[more...]