ರೇಬಿಸ್ ರೋಗ ತಡೆಗೆ ಜಾಗೃತಿ ಮೂಡಿಸಿ: ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ

ಚಿತ್ರದುರ್ಗ,ಸೆಪ್ಟೆಂಬರ್28: ರೇಬಿಸ್ ರೋಗ ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಕೆಲಸವಾಗಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಸಲಹೆ ನೀಡಿದರು. ನಗರದ ಕೃಷಿ ಮಾರುಕಟ್ಟೆ ಆವರಣದ ಕೃಷಿ ತಂತ್ರಜ್ಞರ ಸಂಸ್ಥೆಯಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ[more...]