ಜಿಲ್ಲಾ ಸರ್ಕಾರಿ ವಕೀಲರ ಹುದ್ದೆ ನೇಮಕಾತಿಗೆ ಅರ್ಜಿ.

ಚಿತ್ರದುರ್ಗ, ಜುಲೈ05: ಚಿತ್ರದುರ್ಗ ಜಿಲ್ಲೆಯ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 17 ಕೊನೆಯ ದಿನವಾಗಿದೆ. 10 ವರ್ಷಗಳ ಕಾಲ ವಕೀಲ ವೃತ್ತಿ ಪೂರೈಸಿದ ಅರ್ಹ ವಕೀಲರುಗಳು[more...]