ಹೆಲ್ತ್ ಬುಲೆಟಿನ್: ಜಿಲ್ಲೆಯಲ್ಲಿ 8 ಜನರಿಗೆ ಕೋವಿಡ್ ಪಾಸಿಟಿವ್.

ಚಿತ್ರದುರ್ಗ,ಮಾರ್ಚ್23: ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಮಂಗಳವಾರದ ವರದಿಯಲ್ಲಿ 8 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 15,054ಕ್ಕೆ ಏರಿಕೆಯಾಗಿದೆ.ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಮಂಗಳವಾರ 04 ಮಂದಿ[more...]