ಜಿಲ್ಲೆಯ ಆರು ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ : ಡಿ.ಡಿ.ಪಿ.ಐ ರವಿಶಂಕರ್ ರೆಡ್ಡಿ ಹರ್ಷ

ಚಿತ್ರದುರ್ಗ(ಕರ್ನಾಟಕ ವಾರ್ತೆ) ಮೇ19: ಈ ಬಾರಿಯ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಚಿತ್ರದುರ್ಗ ಜಿಲ್ಲೆಯ 6 ವಿದ್ಯಾರ್ಥಿಗಳು 625 ಅಂಕಗಳಿಗೆ 625 ಅಂಕ ಪಡೆಯ ಮೂಲಕ ಜಿಲ್ಲೆ ಕೀರ್ತಿ ತಂದಿದ್ದಾರೆ. ಉತ್ತಮ ಸಾಧನೆ ತೋರಿದ ವಿದ್ಯಾರ್ಥಿಗಳನ್ನು[more...]